Virat ಹಾಗು Anushka ಬಗ್ಗೆ ಏನೇನೋ ಹೇಳಿ , ಸಮಜಾಯಿಷಿ ನೀಡಿದ Sunil Gavaskar | Oneindia Kannada

2020-09-29 5,031

ಭಾರತೀಯ ಕ್ರಿಕೆಟ್‌ನ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ವೀಕ್ಷಕ ವಿವರಣೆಯ ಸಂದರ್ಭದಲ್ಲಿ ಆಡಿದ ಮಾತು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಯಿತು. ಬಳಿಕ ಈ ವಿಚಾರವಾಗಿ ಸುನಿಲ್ ಗವಾಸ್ಕರ್ ಸ್ಪಷ್ಟೀಕರಣವನ್ನೂ ನೀಡಿದ್ದರು.

#ViratKohli #Anushkasharma #Sunilgavaskar
Cricket icon Sunil Gavaskar on Friday found himself in the midst of a controversy for remarks about Virat Kohli and his wife actor Anushka Sharma in his commentary during an IPL match. And now he clarifies