Hathras Case UP Govt Gives 10 More Days To SIT For Submit Final Report Submit.
#HathrasCase
ಉತ್ತರ ಪ್ರದೇಶ ಹತ್ರಾಸ್ ನಲ್ಲಿ 19 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ ಅಂತಿಮ ವರದಿ ಸಲ್ಲಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಚ್ಚುವರಿ 10 ದಿನಗಳ ಅವಧಿ ವಿಸ್ತರಿಸಿದ್ದಾರೆ.