ಸ್ವಾತಿಮುತ್ತು ಶಿವಯ್ಯನ ಗೆಟಪ್ ನಲ್ಲಿ ಮತ್ತೆ ಕಾಣಿಸಿಕೊಂಡ Kiccha Sudeep | Filmibeat Kannada

2020-10-09 3

ಕಿಚ್ಚ ಸುದೀಪ್ ಸದ್ಯ 'ಫ್ಯಾಟಮ್' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭಮಾಡಿದ್ದು, ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಚಿತ್ರತಂಡ ಸದ್ಯ ಹೈದರಾಬಾದ್ ನಲ್ಲಿ ಬೀಡು ಬಿಟ್ಟಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣ ಮಾಡಿ ಮುಗಿಸಿದೆ. ಅಂದ್ಹಾಗೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಸುದೀಪ್ ಮತ್ತಷ್ಟು ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.
#KicchaSudeep #SudeepFlipkart
Kannada Actor Sudeep aged look goes viral on social media.