Muniratna ಅವರಿಗೆ Ticket ಸಿಗುವ ಮುನ್ನವೇ Supreme Court ಕ್ಲೀನ್ ಚಿಟ್ | Oneindia Kannada

2020-10-13 6

ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅವಕಾಶ ನೀಡಬಾರದು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
#Munirathna #RRNagarByElection
Supreme court of India allowed to conduct Rajarajeshwari Nagar by election. Party yet to announce candidate. But election campaign began in the assembly seat. Court dismissed the Muniraju Gowda petition.