Ragini Dwivedi, ಬೇಲ್ ಕೊಟ್ಟಿಲ್ಲ ಅಂದ್ರೆ ಪರವಾಗಿಲ್ಲ ಈ 3 ವಸ್ತುಗಳನ್ನು ವಾಪಸ್ ಕೊಡಿ ಪ್ಲೀಸ್ |Filmibeat Kannada

2020-10-13 12

ನಟಿ ರಾಗಿಣಿ ದ್ವಿವೇದಿ ಪರ ವಕೀಲರು ಸೋಮವಾರ ಎನ್‌ಡಿಪಿಎಸ್‌ ಕೋರ್ಟ್‌ಗೆ ಮೂರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ನಟಿ ರಾಗಿಣಿ ದ್ವಿವೇದಿ ಸಲ್ಲಿರುವ ಮೂರು ಅರ್ಜಿಗಳ ವಿಚಾರಣೆ ನಡೆಸಿಲಿರುವ ಕೋರ್ಟ್ ಅದಕ್ಕೆ ಸಮ್ಮತಿ ನೀಡುತ್ತಾ ಎಂಬ ಕುತೂಹಲ ಕಾಡಿದೆ. ಅಷ್ಟಕ್ಕೂ, ಏನದು ಮೂರು ಕೋರಿಕೆ?
#RaginiDwivedi
Actress Ragini Dwivedi appeals to NDPS court to allow private hospital treatment for back pain.