ನಟಿ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಅ.22 ಬೆಳಗ್ಗೆ ಕೆ ಆರ್ ರಸ್ತೆಯಲ್ಲಿರುವ ಅಕ್ಷ ಆಸ್ಪತ್ರೆಯಲ್ಲಿ ಮೇಘನಾ ರಾಜ್ ಗೆ ಗಂಡು ಮಗು ಜನಿಸಿದೆ.Late actor Chiranjeevi Sarja wife Meghana Raj gave birth to baby girl/boy.