ಬಿಜೆಪಿ ಪಾಳಯದಲ್ಲಿ ಕಿಡಿ ಹೊತ್ತಿಸಿದೆ ಶಾಸಕ ಬಸವರಾಜ್ ಯತ್ನಾಳ್ ಹೇಳಿಕೆ, ಯತ್ನಾಳ್ ಬಿಜೆಪಿ ಪಕ್ಷದಿಂದ ಉಚ್ಚಾಟನೆಗೊಳ್ಳುತ್ತಾರಾ ಎನ್ನುವ ಚರ್ಚೆಗಳು ಆರಂಭವಾಗಿವೆ