ಏಳೇಳು ಜನ್ಮಕ್ಕೂ ನಾನು ಡಿಕೆ ಶಿವಕುಮಾರ್ ಅವರಿಗೆ ಸರಿಸಮಾನವಾಗಿ ಬೆಳೆಯುವುದು ಸಾಧ್ಯವಿಲ್ಲ ಎಂದು ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಹೇಳಿಕೆ ಕೊಟ್ಟಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಚುನಾವಣಾ ಪ್ರಚಾರದಲ್ಲಿ ಈ ಮಾತು ಹೇಳಿದ್ದಾರೆ.
Muniratna, who is contesting from RR Nagar for by-election spoke to media today