Nikhil Kumaraswamy has also spoken out against me during the campaign. Politics is different from the cinema. If Nikhil is the right hero for my story even now, I will make him a hero, ”Muniratna said.
ನಿಖಿಲ್ ಕುಮಾರಸ್ವಾಮಿ ಪ್ರಚಾರದ ವೇಳೆ ನನ್ನ ವಿರುದ್ದವಾಗಿಯೂ ಮಾತನಾಡಿದ್ದಾರೆ. ರಾಜಕೀಯ ಬೇರೆ ಸಿನಿಮಾ ರಂಗ ಬೇರೆ. ಈಗಲೂ ನನ್ನ ಕಥೆಗೆ ನಿಖಿಲ್ ಸೂಕ್ತ ನಾಯಕ ಎಂದೆನಿಸಿದರೆ, ಅವರನ್ನೇ ನಾಯಕನಾಗಿ ಸಿನಿಮಾ ಮಾಡುತ್ತೇನೆ"ಎಂದು ಮುನಿರತ್ನ ಹೇಳಿದ್ದಾರೆ.