ನಿವಾರ್ ಅಬ್ಬರಕ್ಕೆ Bangalore ತತ್ತರ!! | Oneindia Kannada

2020-11-26 5,535

ತಮಿಳುನಾಡಿನ ಗಡಿಯಲ್ಲಿರುವ ಬೆಂಗಳೂರಿನಲ್ಲಿ ನಿವಾರ್ ಚಂಡಮಾರುತದ ಪರಿಣಾಮ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮಳೆ ಸುರಿದಿದೆ.

The meteorological department had forecast that the impact of the Nivar storm would increase in Bengaluru on the Tamil Nadu border. It rained in Bangalore last night.