ಪ್ಯಾನ್ ಇಂಡಿಯಾ ನಮ್ಮನ್ನು ಉದ್ಧಾರ ಮಾಡಲ್ಲ, ಯಾರನ್ನೋ ಮೆಚ್ಚಿಸೋಕೆ ಪ್ಯಾನ್ ಇಂಡಿಯಾ ಮಾಡಲಾಗ್ತಿದೆ. ನಮ್ಮವರಿಗೆ ಕೆಲಸ ಸಿಕ್ಕಲ್ಲ'' ಎಂದು ಜಗ್ಗೇಶ್ ಹೇಳಿದ್ದರು. ಈ ಹೇಳಿಕೆ ವಿರುದ್ಧ ಸ್ಟಾರ್ ನಟನ ಅಭಿಮಾನಿಗಳು ರೊಚ್ಚಿಗೆದ್ದಿದ್ದು, ಜಗ್ಗೇಶ್ ವಿರುದ್ಧ ಟ್ರೋಲ್ ಮಾಡ್ತಿದ್ದಾರೆ. ಅಸಭ್ಯ ಪದಗಳಿಂದ ನಿಂದಿಸುತ್ತಿದ್ದಾರೆ. ಈ ಬೆಳವಣಿಗೆ ಬಗ್ಗೆ ಸ್ವತಃ ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದರು. ಇದೀಗ, ಜಗ್ಗೇಶ್ ಅಭಿಮಾನಿಗಳು ಬಹಿರಂಗವಾಗಿ ವಿವರಣೆ ನೀಡಿದ್ದಾರೆ
#Jaggesh #PANIndia #Yash #CineJourney #40Years
Pan India Controversy: Jaggesh Fans Clarified About Current Development.