ರಾಷ್ಟ್ರ ರಾಜಧಾನಿ ದೆಹಲಿಯ ಸಮೀಪದ ಹೆದ್ದಾರಿಗಳಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆಯು ಪಂಜಾಬ್‌ನ ಆರ್ಥಕತೆಗೆ ಮಾತ್ರವಲ್ಲ, ರಾಷ್ಟ್ರೀಯ ಭದ್ರತೆಗೂ ಬೆದರಿಕೆ ಒಡ್ಡಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ
#FarmersProtest #AmitShah
Punjab CM Amarinder Singh during the meeting with Amit Shah has urged him to resolve the farmer's protest issue as it threatens national security.