ರಾಜಕೀಯದ ಬಗ್ಗೆ ರಜನಿಕಾಂತ್ ಸ್ಪಷ್ಟ ನಿಲುವಿಗೆ ಬಂದಿದ್ದು, ಡಿಸೆಂಬರ್ 31 ರಂದು ರಾಜಕೀಯ ಪಕ್ಷ ಪ್ರಕಟಣೆಯ ದಿನಾಂಕ ಘೋಷಿಸಲಿದ್ದಾರೆ. ಈ ಬಗ್ಗೆ ಸ್ವತಃ ರಜನಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜಕೀಯದ ಬಗ್ಗೆ ರಜನಿ ಮಾತನಾಡುತ್ತಿದ್ದಂತೆ ಚಿತ್ರರಂಗದಲ್ಲಿ ಸೂಪರ್ ಸ್ಟಾರ್ ಕೊನೆಯ ಸಿನಿಮಾದ ಚರ್ಚೆ ಜೋರಾಗಿದೆ.
#Rajnikanth
Annaatthe movie Is the Last Film of Superstar Rajinikanth said Source.