ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಟಿ20ಐ ಸರಣಿಯ ಇನ್ನುಳಿದ ಪಂದ್ಯಗಳಿಂದ ಹೊರ ಬಿದ್ದಿದ್ದಾರೆ. ಗಾಯಕ್ಕೀಡಾಗಿದ್ದರಿಂದ ಜಡೇಜಾ ಇನ್ನುಳಿದ ಪಂದ್ಯಗಳಲ್ಲಿ ಆಡುತ್ತಿಲ್ಲ
Team India allrounder Ravindra Jadeja has been ruled out of remaining 2 t20 games against Australia after having an injury