ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಶಕೀಲಾ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿರುವ ಶಕೀಲಾ ಟ್ರೈಲರ್ ಮೂಲಕ ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ.
Director Indrajit Lankesh Directional Richa Chadha Starrer Shakeela Movie Trailer Released.