ಉತ್ತರ ಕನ್ನಡ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೆಲ್ಮೆಟ್ ಧರಿಸದೇ ಇರುವ ಕಾರಣ ಅಪಘಾತಗಳಲ್ಲಿ ಹೆಚ್ಚು ಜನರು ಸಾವನ್ನಪ್ಪುತ್ತಿದ್ದಾರೆ.
#UttaraKannada #NoHelmetNoFuel #RoadSafety
if you did not wear a helmet petrol not available in the bunk. Uttara Kannada district police directed to bunk owners to follow the no helmet no petrol rule.