ಶವವಾಗಿ ಪತ್ತೆಯಾದ ಆರ್ಯ | Arya Banerjee | Filmibeat kannada

2020-12-12 1

2020ರಲ್ಲಿ ಬಣ್ಣದ ಲೋಕ ಮತ್ತೋರ್ವ ನಟಿಯನ್ನು ಕಳೆದುಕೊಂಡಿದೆ. ಬಾಲಿವುಡ್ ನ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ಬೆಂಗಾಲಿ ನಟಿ ಆರ್ಯ ಬ್ಯಾನರ್ಜಿ ಕೊಲ್ಕತ್ತಾದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶುಕ್ರವಾರ ಆರ್ಯ ಮೃತ ದೇಹ ಪತ್ತೆಯಾಗಿದ್ದು, ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Dirty Picture Fame Actress Arya Banerjee found dead in suspicious circumstances.