ಶಿವಣ್ಣನ ಹೊಸ ಲುಕ್ ನೋಡಿ ಅಭಿಮಾನಿಗಳು ಫಿದಾ | Shivanna's New Look | Filmibeat Kannada

2020-12-14 5,778

ಶಿವಪ್ಪ ಎಂಬ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಶಿವರಾಜ್ ಕುಮಾರ್ ತೊಡಗಿಕೊಂಡಿದ್ದು, ಈ ಸಿನಿಮಾದಲ್ಲಿ ಭಿನ್ನ ಲುಕ್‌ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶಿವಣ್ಣನ ಹೊಸ ಲುಕ್ ನ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಚಿತ್ರ ಸಖತ್ ವೈರಲ್ ಆಗಿದೆ.

Shivarajkumar's latest look from the sets of Shivappa movies. Shiva Rajkumar's latest look image getting viral