Cheteshwara Pujara ಈ ಸರಣಿಯಲ್ಲಿ ಎಷ್ಟು ಮುಖ್ಯ ಎಂಬುದು ಗೊತ್ತಾ | Oneindia Kannada

2020-12-15 98

ಸುದೀರ್ಘ ಕಾಲ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವಿದ್ದ ಕಾರಣ ಟೀಮ್ ಇಂಡಿಯಾದ ಟೆಸ್ಟ್ ಸ್ಪೆಶಲಿಸ್ಟ್ ಚೇತೇಶ್ವರ್ ಪೂಜಾರ ತಮ್ಮ ಅತ್ಯುತ್ತಮ ಲಯವನ್ನು ಕಂಡುಕೊಳ್ಳಲು ಸಮಯ ತೆಗೆದುಕೊಳ್ಳಬಹುದು ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.

Pujara is playing cricket after a long gap and Sunil Gavaskar and vvs Lakshman have different opinions about his comeback

Videos similaires