ಬಜಾರ್' ಸಿನಿಮಾದ ನಂತರ 'ಬಂಪರ್' ಎಂಬ ಚಿತ್ರವನ್ನು ಕೈಗೆತ್ತಿಕೊಂಡಿದ್ದ ನಟ ಧನ್ವೀರ್ ಈಗ ಮತ್ತೊಂದು ಸರ್ಪ್ರೈಸ್ ಸುದ್ದಿ ನೀಡಿದ್ದಾರೆ. ಬಂಪರ್‌ಗೂ ಮೊದಲು ಇನ್ನೊಂದು ಹೊಸ ಪ್ರಾಜೆಕ್ಟ್ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
#Bumper #By2Love #Sreeleela #Dhanveer
Dhanveer and sreeleela to star in director Hari Santhosh next titled 'By2Love' Project to take off before Bumper Team to begin shooting from Jan 4