ಟೀಮ್ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್ ಸುರೇಶ್ ರೈನಾ ಮತ್ತೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2021ರ ಐಪಿಎಲ್ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಪರವೇ ರೈನಾ ಮತ್ತೆ ಆಡಲಿದ್ದಾರೆ. ಸಿಎಸ್‌ಕೆ ಫ್ರಾಂಚೈಸಿ ಹೀಗೆ ಹೇಳಿಕೊಂಡಿದೆ.
CSK management says that Raina will definitely play for CSK next season