24ರಿಂದ ಜನವರಿ 2ರವೆಗೂ ರಾತ್ರಿ 11ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಜಾರಿಯಲ್ಲಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ. ಈ ನಡುವೆ ರಾತ್ರಿ ಸುಖಾಸುಮ್ಮನೆ ಓಡಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಗೃಹ ಸಚಿವರು ಸೂಚಿಸಿದ್ದಾರೆ.
Night curfew will be in effect from December 24 to January 2 and from 11 am to 5 pm ahead of new year celebration. In the meantime, the Home Minister has advised to take stern action against those came out in the night,