Vishnuvardhan ಪುಥಳಿ ಧ್ವಂಸದ ಬಗ್ಗೆ ಮಾತನಾಡಿದ ನಟ Anirudh | Filmibeat Kannada

2020-12-26 1,464

ಸಾಮಾನ್ಯವಾಗಿ ಶಾಂತವಾಗಿಯೇ ಇರುವ ಅನಿರುದ್ದ ಅವರಿಗೆ ಮತ್ತೆ ಸಿಟ್ಟು ಬಂದಿದೆ. ಕೆಲವು ದಿನಗಳ ಹಿಂದೆ ತೆಲುಗಿನ ನಟನೊಬ್ಬ ವಿಷ್ಣುವರ್ಧನ್ ಬಗ್ಗೆ ಇಲ್ಲ-ಸಲ್ಲದ್ದು ಮಾತನಾಡಿದ್ದಾಗ ಅವರಿಗೆ ಸಿಟ್ಟು ಬಂದಿತ್ತು. ಈಗ ಮತ್ತೆ ಇದೇ ಕಾರಣಕ್ಕೆ ಸಿಟ್ಟಾಗಿದ್ದಾರೆ ಅನಿರುದ್ಧ.

Unknown person demolished Vishnuvardhan's statue in Magadi road. Anirudh express his anger ask police to catch the culprit.