ಟಿಬೈಕ್ ಫ್ಲೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೊಳಿಸಿದ ಸ್ಮಾರ್ಟ್ರಾನ್

2021-01-01 617

ಹೈದರಾಬಾದ್ ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸ್ಮಾರ್ಟ್ರಾನ್, ಟಿಬೈಕ್ ಫ್ಲೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ.

ಹಲವಾರು ಸ್ಮಾರ್ಟ್ ಫೀಚರ್ ಗಳನ್ನು ಹೊಂದಿರುವ ಈ ಹೊಸ ಎಲೆಕ್ಟ್ರಿಕ್ ಸ್ಕೂಟರಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ.40,000ಗಳಾಗಿದೆ. ಮಹಿಳೆಯರು ಹಾಗೂ ಪುರುಷರಿಗೆ ಸೂಕ್ತವಾಗುವ ವಿನ್ಯಾಸವನ್ನು ಹೊಂದಿರುವ ಈ ಸ್ಕೂಟರ್ 40 ಕೆಜಿ ತೂಕವನ್ನು ಹೊತ್ತೊಯ್ಯಬಲ್ಲದು.

ಸ್ಮಾರ್ಟ್ರಾನ್ ಟಿಬೈಕ್ ಫ್ಲೆಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ