Saurav Ganguly ಗುಣಮುಖರಾಗಲಿ ಎಂದು ಹಾರೈಸಿದ ಕ್ರಿಕೆಟ್ ಪ್ರಪಂಚ | Oneindia Kannada

2021-01-02 62

ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ, ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಶನಿವಾರ (ಜನವರಿ 2) ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಗೂಲಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.


BCCI President Saurav Ganguly has a cardiac arrest today early in the morning and currently in hospital under treatment