KGF 2 ಚಿತ್ರದ ಬಗ್ಗೆ ದೊಡ್ಡ ಸುಳಿವು ಕೊಟ್ಟ ಪ್ರಶಾಂತ್ ನೀಲ್ | Filmibeat Kannada

2021-01-04 7,068

KGF ಚಾಪ್ಟರ್ 2 ಟೀಸರ್ ಬಗೆಗಿನ ಕುತೂಹಲವನ್ನು ಹೆಚ್ಚಿಸಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್ ಅಂಡ್ ಟೀಂ. ಕೆಜಿಎಫ್ ಚಿತ್ರದ ಹೊಸ ಫೋಟೋ ಹಂಚಿಕೊಂಡಿರುವ ನಿರ್ದೇಶಕ ''ಸಾಮ್ರಾಜ್ಯದ ಬಾಗಿಲು ತೆರೆಯಲು ಕ್ಷಣಗಣನೆ ಪ್ರಾರಂಭವಾಗಿದೆ'' ಎಂದು ಕ್ಯಾಪ್ಷನ್ ಹಾಕಿದ್ದಾರೆ.

Director Prashanth Neel shared Exclusive making Photos of Kgf Chapter 2. teaser will release on Yash birthday.

Videos similaires