ಕೊರೊನಾ ವೈರಸ್ ರೂಪಾಂತರಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮತ್ತೊಂದು ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ್ದಾರೆ. ಇದು ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ.
British PM Boris Johnson on Monday declared another nationwide lockdown amid rising of novel coronavirus mutants.