ಬಿಬಿಎಂಪಿ ನಿರ್ಧಾರಕ್ಕೆ ತೇಜಸ್ವಿ ಆಕ್ಷೇಪ!! | Tejasvi Surya | Oneindia Kannada

2021-01-05 8,624

ಮುಸ್ಲಿಂ ನಾಯಕರ ಹೆಸರನ್ನಿಟ್ಟು ಮರುನಾಮಕರಣ ಮಾಡುವ ಬಿಬಿಎಂಪಿ ನಿರ್ಧಾರಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಆಕ್ಷೇಪ ವ್ಯಕ್ತಪಡಿಸಿ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಪತ್ರ ಬರೆದಿದ್ದರು



The BJP MP from Bangalore South Lok Sabha constituency, Tejaswi Surya, has written to the BBMP Commissioner Manjunath Prasad in protest of the BBMP's decision to rename and name Muslim leaders.