75 ಲಕ್ಷ ಪಡೆದಿದ್ದು ನಿಜ ಎಂದು ಒಪ್ಪಿಕೊಂಡ ರಾಧಿಕ ಕುಮಾರಸ್ವಾಮಿ | Filmibeat Kannada

2021-01-06 7

ನಟಿ ರಾಧಿಕಾ ಕುಮಾರಸ್ವಾಮಿ ಹೆಸರು, ವಂಚನೆ ಪ್ರಕರಣ ಆರೋಪಿ ಸ್ವಾಮಿ ಅಲಿಯಾಸ್ ಯುವರಾಜ್ ಜೊತೆಗೆ ಥಳುಕು ಹಾಕಿಕೊಂಡಿದೆ, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಸಹೋದರ ರವಿರಾಜ್‌ ಜೊತೆಗೆ ಸುದ್ದಿಗೋಷ್ಠಿ ನಡೆಸಿದ ರಾಧಿಕಾ ಕುಮಾರಸ್ವಾಮಿ ಸ್ವಾಮಿ ಹಾಗೂ ತಮ್ಮ ಪರಿಚಯ ಹಾಗೂ ತಮ್ಮ ಮೇಲೆ ಎದ್ದಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Actress Radhika Kumaraswamy said she received some money from Yuvaraj Alias Swamy to do a movie.