ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಕುರಿತು ಯೂಟ್ಯೂಬ್ ಚಾನೆಲ್ ಒಂದರಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿದ್ದು. ಸುಳ್ಳು ಸುದ್ದಿ ಪ್ರಕಟಿಸಿರುವ ಯೂಟ್ಯೂಬ್ ಚಾನೆಲ್ ಮೇಲೆ ಗರಂ ಆಗಿದ್ದಾರೆ ರಘು ದೀಕ್ಷಿತ್.
#RaghuDixit #Youtube
A YouTube channel published fake news about music director Raghu Dixit