ಅಭಿಮಾನಿಗಳ ಅರಸ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜನುಮ ದಿನ, ಕಷ್ಟ ಬಂದಾಗ ಕುಗ್ಗದೆ ಸುಖ ಬಂದಾಗ ಹಿಗ್ಗದೇ ಇರುವ ಈ ವ್ಯಕ್ತಿತ್ವ ನಿಜಕ್ಕೂ ಅನುಕರಣೀಯ