ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ಕೈಗೊಂಡಿರುವ ಹೋರಾಟ ಬೆಂಬಲಿಸಿ ಬೆಂಗಳೂರಿನಲ್ಲಿ ಕೈಗೊಂಡಿರುವ ರೈತರ ಟ್ರ್ಯಾಕ್ಟರ್ ಜಾಥಾಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗಿದೆ. ರಾಜಧಾನಿಯ ಸಪ್ತ ದಿಕ್ಕಿನಿಂದಲೂ ರೈತರು, ರೈತ ಮಹಿಳೆಯರು, ದಲಿತ ಪರ ಸಂಘಟನೆಗಳು ಬೆಂಗಳೂರಿನತ್ತ ಆಗಮಿಸುತ್ತಿದ್ದಾರೆ.
There is unprecedented support for the farmer's tractor jatha in Bangalore in support of the farmers' struggle in Delhi against agrarian laws. Farmers, peasant women and pro-Dalit organizations are coming to Bangalore from all over the capital.