ಹೊಸ ಸಫಾರಿ ಎಸ್‌ಯುವಿಯನ್ನು ಅನಾವರಣಗೊಳಿಸಿದ ಟಾಟಾ ಮೋಟಾರ್ಸ್

2021-01-27 1,105

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಸಫಾರಿ ಎಸ್‌ಯುವಿ ಮತ್ತೆ ಬಿಡುಗಡೆಗೊಳಿಸಲು ಮುಂದಾಗಿದೆ. ಹೊಸ ಸಫಾರಿಯ ಬುಕ್ಕಿಂಗ್'ಗಳು ಫೆಬ್ರವರಿ 4ರಿಂದ ದೇಶಾದ್ಯಂತ ಆರಂಭವಾಗಲಿದೆ.

ಫೆಬ್ರವರಿಯಲ್ಲಿ ತಿಂಗಳಿನಲ್ಲಿಯೇ ಹೊಸ ಸಫಾರಿ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗುವುದು. ಹೊಸ ಸಫಾರಿ ಎಸ್‌ಯುವಿಯನ್ನು 6 ಹಾಗೂ 7 ಸೀಟುಗಳ ಆಯ್ಕೆಯಲ್ಲಿ ಬಿಡುಗಡೆಗೊಳಿಸಲಾಗುವುದು.

2021ರ ಹೊಸ ಟಾಟಾ ಸಫಾರಿ ಎಸ್‌ಯುವಿಯನ್ನು 9 ಮ್ಯಾನುವಲ್ ಹಾಗೂ 6 ಆಟೋಮ್ಯಾಟಿಕ್ ಮಾದರಿಗಳಲ್ಲಿ ಬಿಡುಗಡೆಗೊಳಿಸಲಾಗುತ್ತದೆ. ಹೊಸ ಸಫಾರಿ ಎಸ್‌ಯುವಿಯನ್ನು ಇಂಪ್ಯಾಕ್ಟ್ 2.0 ಡಿಸೈನ್ ಲ್ಯಾಂಗ್ವೆಜ್'ನಲ್ಲಿ ವಿನ್ಯಾಸಗೊಳಿಸಲಾಗಿದೆ.

ಹೊಸ ಸಫಾರಿ ಎಸ್‌ಯುವಿಯ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.

Videos similaires