ದರ್ಶನ್ ಮತ್ತು ಸುದೀಪ್ ಸ್ನೇಹದಲ್ಲಿ ಬಿರುಕು, ಸ್ಪಷ್ಟನೆ ಕೊಟ್ಟ ದೊಡ್ಡಣ್ಣ | Filmibeat Kannada

2021-01-27 1

ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಇನ್ನೂ ಹಲವಾರು ನಟರೊಂದಿಗೆ ಆತ್ಮೀಯ ಬಾಂಧವ್ಯ ಉಳ್ಳ. ಬಹು ವರ್ಷಗಳಿಂದ ಚಿತ್ರರಂಗವನ್ನು ನೋಡುತ್ತಾ ಬಂದಿರುವ ಹಿರಿಯ ನಟ ದೊಡ್ಡಣ್ಣ, ಇಂದು ಸುದೀಪ್ ಹಾಗೂ ದರ್ಶನ್ ನಡುವಿನ ಗೆಳೆತನದ ಬಗ್ಗೆ ಮಾತನಾಡಿದ್ದಾರೆ.

Senior actor Doddanna talked about Darshan and Sudeep's friendship and star war in Kannada movie industry.