KGF 2 Hindi ರೈಟ್ಸ್ ಮೊತ್ತ ಕೇಳಿ ಶಾಕ್ ಆಯ್ತು ಸ್ಯಾಂಡಲ್ ವುಡ್ | Filmibeat Kannada

2021-01-27 2,632

ಕನ್ನಡದಲ್ಲಿ ತಯಾರಾಗುತ್ತಿರುವ ಈ ಚಿತ್ರ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ತೆಲುಗಿನಲ್ಲಿ ಭಾರಿ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿರುವ ಬಗ್ಗೆ ವರದಿಯಾಗಿದೆ. ಇದೀಗ, ಹಿಂದಿಯಲ್ಲಿ ಕೆಜಿಎಫ್ ಚಾಪ್ಟರ್ 2 ಸಿನಿಮಾ ದಾಖಲೆ ಬೆಲೆಗೆ ಸೇಲ್ ಆಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಎಕ್ಸೆಲ್ ಎಂಟರ್‌ಟೈನ್‌ಮೆಂಟ್ ಸಂಸ್ಥೆ ಭಾರಿ ಮೊತ್ತ ನೀಡಿ ರೈಟ್ಸ್ ಖರೀದಿ ಮಾಡಿದೆಯಂತೆ. ಅಷ್ಟಕ್ಕೂ, ಹಿಂದಿಯಲ್ಲಿ ಕೆಜಿಎಫ್ ಚಿತ್ರಕ್ಕೆ ಸಿಕ್ಕ ಬೆಲೆ ಎಷ್ಟು?

Bollywood Actor Farhan Akhtar Led Excel Entertainment Buys Hindi Rights Of KGF Chapter 2 For 90 Crores..?!