Belagavi ವಿಚಾರವಾಗಿ ಮಹಾರಾಷ್ಟ್ರ ಸರ್ಕಾರ ಪದೇ ಪದೇ ತಕರಾರು , ಏನಿದರ ಹಿನ್ನಲೆ

2021-01-28 98

ಕರ್ನಾಕಕದಲ್ಲಿನ ಮರಾಠಿ ಮಾತನಾಡುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು. ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಣೆ ಮಾಡಬೇಕೆಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.

I request Central govt to declare Mumbai as a Union Territory, DCM Laxman Savadi hits back at Uddhav Thackeray for demanding to declare Belagavi as UT.