ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಖಿಲಾ ಪಜಿಮಣ್ಣು | Akhila Pajimannu

2021-02-02 12,380

; ಅಖಿಲಾ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಇತ್ತೀಚಿಗಷ್ಟೆ ಅಖಿಲಾ, ಧನಂಜಯ್ ಶರ್ಮಾ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎಂಗೇಜ್ ಮೆಂಟ್ ನ ಸುಂದರ ಕ್ಷಣಗಳ ವಿಡಿಯೋವನ್ನು ಅಖಿಲಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

Singer Akhila Pajimannu gets engaged with Dhananjay Sharma. Akhila Pajimannu shares her engagement video on Social media.