ನಿಮ್ಮ ಪ್ರಕಾರ ICC ಈ ತಿಂಗಳ ಅತ್ಯುತ್ತಮ ಆಟಗಾರ ಯಾರು | Oneindia Kannada

2021-02-03 85

ಆಸ್ಟ್ರೇಲಿಯಾ ಪ್ರವಾಸ ಸರಣಿಯಲ್ಲಿ ಭಾರತ ಐತಿಹಾಸಿಕ ಟೆಸ್ಟ್ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವ ಬ್ಯಾಟ್ಸ್‌ಮನ್‌ ರಿಷಭ್ ಪಂತ್, ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್‌ (ಐಸಿಸಿ)ನ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶಿಸಲ್ಪಟ್ಟಿದ್ದಾರೆ. ಇಂಗ್ಲೆಂಡ್ ನಾಯಕ ಜೋ ರೂಟ್ ಮತ್ತು ಐರ್ಲೆಂಡ್‌ನ ಪೌಲ್ ಸ್ಟಿರ್ಲಿಂಗ್ ಕೂಡ ಇದೇ ಪ್ರಶಸ್ತಿಗೆ ನಾಮನಿರ್ದೇಶಿಸಲ್ಪಟ್ಟಿದ್ದಾರೆ.

ICC player of the month Jan has been released by ICC and here are the 3 nominees