ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲು ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸಜ್ಜಾಗಿದೆ. ಈ ಬಹುನಿರೀಕ್ಷಿತ ಟೆಸ್ಟ್ ಸರಣಿ ಫೆಬ್ರವರಿ 5 ರಿಂದ ಆರಂಭವಾಗಲಿದೆ.Rohit and Virat are finally seen on a single field while practicing for the upcoming match