ಮುದ್ದಾದ ಮಗುವಿನ ನಿರೀಕ್ಷೆಯಲ್ಲಿರುವ ನಯನಾ ದಂಪತಿಗಳು ಮಗುವನ್ನು ಬರಮಾಡಿಕೊಳ್ಳೋ ಖುಷಿಯಲ್ಲಿ ಒಂದಷ್ಟು ಫೋಟೋಗಳನ್ನು ಸೋಷಿಯಲ್‌ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದಾರೆ.
Nayana, who is expecting a cute baby, has delighted fans by sharing a few photos on social media.