ಇಶಾಂತ್ ಶರ್ಮ ಈ ಸಾಧನೆ ಮಾಡಿದ ಭಾರತದ ಮೂರನೇ ವೇಗಿ | Oneindia Kannada

2021-02-08 191

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಚೆನ್ನೈನಲ್ಲಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದೆ. ಈ ಮೂಲಕ ಸುದೀರ್ಘ ಒಂದು ವರ್ಷದ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯ ಪುನಾರಂಭವಾಗಿದೆ. ಆದರೆ ಭಾರತದಲ್ಲಿ ಭಾರತದ ಆಟಗಾರರು ಪರೆದಾಡುತ್ತಿದ್ದಾರೆ

India vs England first test has been started at Chennai and the England have decided to bat first after winning the toss But India are ina avery bad phase