ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ 'ಸಲಾರ್' ಚಿತ್ರದ ಮೊದಲ ಹಂತದ ಶೂಟಿಂಗ್ ಮುಕ್ತಾಯವಾಗಿದೆ. ಸಲಾರ್ ಚಿತ್ರದ ಛಾಯಾಗ್ರಾಹಕ ಭುವನ್ ಗೌಡ ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದು, ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
Prashanth Neel directing, Prabhas starrer Salaar movie first schedule shooting completed.