ಕಬ್ಜ ಚಿತ್ರತಂಡ ಸೇರಿಕೊಂಡ ಕನ್ನಡದ ಯುವ ನಟ | Filmibeat Kannada

2021-02-09 2

ಉಪೇಂದ್ರ ನಟನೆಯ ಕಬ್ಜ ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಇತ್ತೀಚಿಗಷ್ಟೆ ಬಹಿರಂಗವಾಗಿತ್ತು. ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸುದೀಪ್, ಭಾರ್ಗವ್ ಬಕ್ಷಿ ಎಂಬ ಅಂಡರ್‌ವರ್ಲ್ಡ್ ಡಾನ್ ಆಗಿ ನಟಿಸುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಇದೀಗ, ಕನ್ನಡದ ಯುವನಟ ಕಬ್ಜ ಚಿತ್ರದಲ್ಲಿ ನಟಿಸುವ ಅವಕಾಶ ಪಡೆದುಕೊಂಡಿದ್ದಾರೆ. ಯಾರದು?
#Kabzaa #AnupRevanna
Politician HM Revanna son Panta fame Kannada actor Anup Revanna to act in Upendra-R Chandru Kabza Movie.