10 ವರ್ಷ ಕಷ್ಟ ಪಟ್ಟಿದ್ದಕ್ಕೆ ಪ್ರತಿಫಲ ಸಿಗ್ತಾ ಇದೆ | Public Toilet | Filmibeat Kannada

2021-02-10 1,026

ನೈಜ ಘಟನೆಯೊಂದನ್ನು ಆಧರಿಸಿ ತಯಾರಿಸಿರುವ 'ಪಬ್ಲಿಕ್ ಟಾಯ್ಲೆಟ್' ಎಂಬ ಕಿರುಚಿತ್ರ ಈಗ ಸಮಾಜದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕ್ರಾಂತಿ ಸೃಷ್ಟಿಸಿದೆ. ಈ ಕಿರುಚಿತ್ರ ನೋಡಿ ತಮ್ಮನ್ನ ತಾವೇ ಪ್ರಶ್ನಿಸಿಕೊಳ್ಳುತ್ತಿರುವ ಘಟನೆಗಳು ಸಾಕ್ಷಿಯಾಗಿವೆ. ಮತ್ತೊಮ್ಮೆ ಇಂತಹ ಅನಾಹುತಕ್ಕೆ ನಾನು ಕಾರಣವಾಗಬಾರದು ಎಂಬ ಪಶ್ಚಾತ್ತಾಪ ಭಾವನೆ ವ್ಯಕ್ತವಾಗುತ್ತಿದೆ. ಈ ಕಿರುಚಿತ್ರವನ್ನು ನಿರ್ದೇಶನ ಮಾಡಿದ್ದ ನಾಗೇಶ್ ಹೆಬ್ಬೂರ್ ತಮ್ಮ ಅನಿಸಿಕೆಗಳನ್ನು ಫಿಲ್ಮಿಬೀಟ್ ಕನ್ನಡದ ಜೊತೆಗೆ ಹಂಚಿಕೊಂಡಿದ್ದಾರೆ
#PublicToilet #YakannaTroll
Public Toilet is a tragic story of the woman of ‘Yakanna Troll’ whose life was Ruined, Tortured and Harassed on social media, the director of Public Toilet short movie Nagesh Hebbur share few things with Filmibeat Kannada about his short movie Public Toilet

Videos similaires