ಗೋಕಾಕ್ ಅಲ್ಲಿ ಸ್ಪರ್ಧೆ ಮಾಡೋದು ದೊಡ್ಡ ವಿಷಯ ಅಲ್ಲಾ!! | Oneindia Kannada

2021-02-12 137

ನಾಲ್ಕು-ಐದು ರಾಜ್ಯಗಳಲ್ಲಿ ಶಾಸಕರನ್ನು ಹೈಜಾಕ್ ಮಾಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇನ್ನು ನನ್ನ ಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರ ಹೈಜಾಕ್ ಯಾವ ಲೆಕ್ಕ ಬಿಡಿ. ಅವರು ಪ್ರಜಾಪ್ರಭುತ್ವದ ಮೇಲೆಯೇ ವಿಶ್ವಾಸ ಕಳೆದುಕೊಂಡಿದ್ದಾರೆ


The BJP has come to power by hijacking legislators in four-five states. Now let me calculate what the hijack of my constituency gram panchayat members are They have lost confidence in democracy

Free Traffic Exchange