ವಡೋದರದ ನಿಜಪುರ ಪ್ರದೇಶದಲ್ಲಿ ಆಯೋಜಿಸಿದ್ದ ಮುಂಬರುವ ಸ್ಥಳೀಯ ಚುನಾವಣೆಗಳ ಪ್ರಚಾರ ಕಾರ್ಯದ ರ್ಯಾಲಿಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ರೂಪಾನಿ (64) ಅವರು ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದು ಮೂರ್ಚೆ ಹೋಗಿದ್ದಾರೆ
Chief Minister Rupani (64) has gone out of his way to make a difference in his health while participating in an upcoming local election campaign rally organized by the Nizapur area of Vadodara.