ಅಣ್ಣನ ಮಗನ ಸಿನಿಮಾಕ್ಕೆ ಸಾಥ್ ಕೊಟ್ಟ ಅಪ್ಪು | Andondithu Kaala

2021-02-16 788

ನಟ ಪುನೀತ್ ರಾಜ್‌ಕುಮಾರ್ ನಟಿಸಿದ್ದ 'ನಮ್ಮ ಬಸವ' ಸಿನಿಮಾದಲ್ಲಿ 'ಅಂದೊದಿತ್ತು ಕಾಲ, ಸುರಯ್ಯಾ, ಮಧು ಬಾಲಾ' ಎಂದು ಹಾಡಿ ಕುಣಿದಿದ್ದು ನೆನಪಿರಬಹುದು. ಈಗ ಅದೇ ಹೆಸರಿನಲ್ಲಿ ಸಿನಿಮಾ ವೊಂದು ಬರುತ್ತಿದ್ದು, ಸಿನಿಮಾ ನಾಯಕ ರಾಘವೇಂದ್ರ ರಾಜ್‌ಕುಮಾರ್ ಪುತ್ರ ವಿನಯ್ ರಾಜ್‌ಕುಮಾರ್.

Vinay Rajkumar acting in the Andondithu Kaala movie. Filming of the movie started. Puneeth Rajkumar gives his best wishes to the team.

Videos similaires