ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಂತರ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್ ಹಾಗೂ ರಾಹುಲ್ ತೆವಾಟಿಯಾ ಭಾರತೀಯ ತಂಡಕ್ಕೆ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.
India team has announced for the t20 series against England which will happen after this ongoing test series