ಮೂರನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಧೋನಿ ಸಾಧನೆಯನ್ನು ಮೀರಿಸಲಿದ್ದಾರಾ | Oneindia Kannada

2021-02-23 113

ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ಬಳಿಕ ಅಶ್ವಿನ್ ಇಂಗ್ಲೆಂಡ್ ವಿರುದ್ಧವೂ ತಮ್ಮ ಅತ್ಯುತ್ತಮ ಫಾರ್ಮ್‌ಅನ್ನು ಮುಂದುವರಿಸಿದ್ದಾರೆ. ಈಗ ಬೌಲಿಂಗ್‌ನಲ್ಲಿ ಬೃಹತ್ ಮಥಲಿಗಲ್ಲೊಂದನ್ನು ಸ್ಥಾಪಿಸುವ ಸನಿಹದಲ್ಲಿದ್ದಾರೆ ಆರ್ ಅಶ್ವಿನ್.

India has made a nice comeback in the 2nd test against England and here are some of the interesting updates of the next game