ಐಪಿಎಲ್‌ನಲ್ಲಿ ಆಡುವ ಆಸ್ಟ್ರೇಲಿಯಾ ಆಟಗಾರರಿಗೆ ನಿರ್ಬಂಧ ಹೇರಿದ ಸಿಎ | Oneindia Kannada

2021-02-23 27,417

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನಲ್ಲಿ ಆಡುವ ಆಸ್ಟ್ರೇಲಿಯಾ ಆಟಗಾರರಿಗೆ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ನಿರ್ಬಂಧ ಹೇರಿದೆ. ಆಸ್ಟ್ರೇಲಿಯಾ ಆಟಗಾರರು ಐಪಿಎಲ್ ವೇಳೆ ಬೆಟ್ಟಿಂಗ್, ಫಾಸ್ಟ್ ಫುಡ್, ಮದ್ಯಪಾನ, ತಂಬಾಕಿನ ಉತ್ಪನ್ನಗಳ ಬ್ರ್ಯಾಂಡ್‌ಗಳ ಪ್ರಚಾರದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಸಿಎ ಹೇಳಿದೆ.

Cricket Australia and BCCI has told IPL players not to endorse any unwanted products during the IPL.